23.8 C
Udupi
Sunday, March 22, 2026
spot_img
spot_img
HomeBlogಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿ ಚಿರಾಗ್ ಸಿ, ಝೋನ್ ಜೂನಿಯರ್ ಅಥ್ಲೆಟಿಕ್ಸ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಚಿನ್ನ...

ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿ ಚಿರಾಗ್ ಸಿ, ಝೋನ್ ಜೂನಿಯರ್ ಅಥ್ಲೆಟಿಕ್ಸ್ ನಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಚಿನ್ನ ಹಾಗೂ ಕಂಚಿನ ಸಾಧನೆ


ದಿನಾಂಕ ಅಕ್ಟೋಬರ್ 16 ರಿಂದ ಅಕ್ಟೋಬರ್ 19 ರವರೆಗೆ ಆಂದ್ರಪ್ರದೇಶದ ಗುಂಟೂರಿನಲ್ಲಿ ನಡೆದ 35ನೇ ಸೌತ್‌ ಝೋನ್(ದಕ್ಷಿಣ ಭಾರತ ಮಟ್ಟ) ಜೂನಿಯರ್‌ ಅಥ್ಲೆಟಿಕ್ಸ್‌ ಚಾಂಪಿಯನ್ ಶಿಪ್ 2024ರಲ್ಲಿ ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾ ನಗರದ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಇವರು 18ರ ಒಳಗಿನ ವಯೋಮಾನದ ಬಾಲಕರ ವಿಭಾಗದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ 200 ಮೀ. ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಹಾಗೂ ಮೆಡ್ಲೆ ರಿಲೇಯಲ್ಲಿ
ಚಿನ್ನದ ಪದಕವನ್ನು ಗಳಿಸಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ.


ಇವರು ಹೆಬ್ರಿ ಸಂತೆಕಟ್ಟೆಯ ಚಂದ್ರ ಪೂಜಾರಿ ಹಾಗೂ ಜಯಲಕ್ಷ್ಮಿ ದಂಪತಿಗಳ ಸುಪುತ್ರ.ಸಾಧಕ ವಿದ್ಯಾರ್ಥಿಯನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜುಕೇಶನ್‌ ಟ್ರಸ್ಟ್‌ ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲರು, ಹಾಗೂ ಬೋಧಕ ಬೋಧಕೇತರ ವರ್ಗ ಅಭಿನಂದಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page