
ಕಾರ್ಕಳ:ಕರ್ನಾಟಕ ಗಮಕ ಕಲಾ ಪರಿಷತ್ತು (ರಿ)ಬೆಂಗಳೂರು,ಕರ್ನಾಟಕ ಗಮಕ ಕಲಾ ಪರಿಷತ್ತು ಉಡುಪಿ ಜಿಲ್ಲೆ ಇವರ ಸಂಯೋಜನೆಯಲ್ಲಿ ಶ್ರೀ ಮದ್ ಭುವನೆಂದ್ರ ಪ್ರೌಢ ಶಾಲೆಯಲ್ಲಿ ನಡೆಯಬೇಕಿದ್ದ ತಾಲೂಕು ಗಮಕ ಸಮ್ಮೇಳನವು ಮಾಜಿ ಪ್ರಧಾನಿ ಡಾ ಮನಮೋಹನ ಸಿಂಗ್ ನಿಧನದ ಶೋಕಾಚರಣೆಯ ಪ್ರಯುಕ್ತ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ




