ದಶಮಾನೋತ್ಸವ ಆಚರಣೆ ಸಂಭ್ರಮ, ವಿವಿಧ ಸ್ಪರ್ಧೆಗಳು

ಮಾಜಿ ಸೈನಿಕರ ವೇದಿಕೆ (ರಿ.) ಮೂಡುಬಿದಿರೆ ಕಾರ್ಕಳ ದಶಮಾನೋತ್ಸವ ಆಚರಣೆ ಸಂಭ್ರಮ ದಿನಾಂಕ 15.08.2024ನೇ ಗುರುವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 8.30 ರವರೆಗೆ ಸ್ಕೌಟ್ ಮತ್ತು ಗೈಡ್ಸ್ ಕನ್ನಡ ಭವನ ಮೂಡುಬಿದರೆ ಇಲ್ಲಿ ನಡೆಯಲಿದೆ.

ಶಾಲಾ ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳು, ಸಂಜೆ 5 ಯಿಂದ ಸಭಾ ಕಾರ್ಯಕ್ರಮ. ಸಂಜೆ 6 ಗಂಟೆಯಿಂದ ಆಳ್ವಾಸ್ ವಿದ್ಯಾರ್ಥಿಗಳಿಂದ ಮತ್ತು ಕಲ್ಲಡ್ಕ ವಿಠಲ್ ನಾಯಕ್ ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.













