27 C
Udupi
Sunday, April 12, 2026
spot_img
spot_img
HomeBlogಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ಮಹಾಶಿವರಾತ್ರಿಯ ಪ್ರಯುಕ್ತ ಭಜನೆ ಮತ್ತು ವಾದ್ಯ, ಸಂಗೀತ ಕಾರ್ಯಕ್ರಮ

ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ, ಮಹಾಶಿವರಾತ್ರಿಯ ಪ್ರಯುಕ್ತ ಭಜನೆ ಮತ್ತು ವಾದ್ಯ, ಸಂಗೀತ ಕಾರ್ಯಕ್ರಮ


ಕಾರ್ಕಳ : ಇತ್ತೀಚೆಗೆ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವವನ್ನು ಪೂರೈಸಿದ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಫೆ.26ರಂದು ಬೆಳಿಗ್ಗೆ ಗಂಟೆ 7 ರಿಂದ ರಾತ್ರಿ 12 ಗಂಟೆಯವರೆಗೆ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು , ರಾತ್ರಿ ಗಂಟೆ 7:30 ರಿಂದ 9:30ವರೆಗೆ ಕಾರ್ಕಳದ ರಾಗ ಲಹರಿ ತಂಡದವರಿಂದ ವಾದ್ಯ ಸಂಗೀತ ಕಾರ್ಯಕ್ರಮ ನಡೆಯಲಿದೆ, ರಾತ್ರಿ ಗಂಟೆ 12:30ಕ್ಕೆ ಮಹಾಶಿವರಾತ್ರಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಲಿದ್ದು ಭಕ್ತಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ದೇವರ ಪ್ರಸಾದವನ್ನು ಪಡೆದುಕೊಳ್ಳಬೇಕಾಗಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ತಾರಾನಾಥ್ ಕೋಟ್ಯಾನ್ ಸೂರಾಲು ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page