
ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ,ಹಾಸನ, ಮೈಸೂರು ,ಚಾಮರಾಜನಗರ ಮಂಡ್ಯ ,ಬೆಂಗಳೂರು, ಬೀದರ್, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗಲಿದ್ದು, ಯೆಲ್ಲೋ ಘೋಷಣೆ ಮಾಡಲಾಗಿದೆ.
















































