
ದೆಹಲಿ:ಮೈಸೂರು ಮುಡಾ ಹಗರಣ ಸಂಬಂಧ ಸುಪ್ರೀಂಕೋರ್ಟ್ ಮಹತ್ವದ ಆದೇಶ ಒಂದನ್ನು ಹೊರಡಿಸಿದ್ದು ಅದೇನೆಂದರೆ ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಬಿಗ್ ರಿಲೀಸ್ ಸಿಕ್ಕಿದೆ.
ಸಿಎಂ ಪತ್ನಿ ವಿರುದ್ಧ ದಾಖಲಾಗಿದ್ದ ಕೇಸ್ ವಜಾಗೊಳಿಸಿ ಸುಪ್ರೀಂ ಕೋರ್ಟಿಗೆ ಇ.ಡಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.