24.3 C
Udupi
Saturday, August 16, 2025
spot_img
spot_img
HomeBlog'ಮುಸ್ಲಿಂ ಹುಡುಗಿಯರನ್ನು ಮದುವೆಯಾಗುವ ಯುವಕರಿಗೆ 5 ಲಕ್ಷ ಕೊಡ್ತೀವಿ': ಬಸನಗೌಡ ಪಾಟೀಲ್ ಯತ್ನಾಳ್

‘ಮುಸ್ಲಿಂ ಹುಡುಗಿಯರನ್ನು ಮದುವೆಯಾಗುವ ಯುವಕರಿಗೆ 5 ಲಕ್ಷ ಕೊಡ್ತೀವಿ’: ಬಸನಗೌಡ ಪಾಟೀಲ್ ಯತ್ನಾಳ್

ಕೊಪ್ಪಳ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನಗರದ ಕುರುಬರ ಓಣಿಯಲ್ಲಿರುವ ಗವಿಸಿದ್ದಪ್ಪ ಅವರ ಮನೆಗೆ ಭೇಟಿ ನೀಡಿ ಮಾತನಾಡಿದ್ದು ಈ ವೇಳೆ ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಯುವಕರಿಗೆ 5 ಲಕ್ಷ ಕೊಡ್ತೀವಿ ಎಂದು ಹೇಳಿದ್ದಾರೆ.

ಇದೇ ಆಗಸ್ಟ್ 3ರಂದು ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ಕೊಲೆಯಾದ ಗವಿಸಿದ್ದಪ್ಪ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದು ಈ ವೇಳೆ ಮಾತನಾಡಿದ ಅವರು ಮುಸ್ಲಿಂ ಯುವತಿಯನ್ನು ಮದುವೆಯಾದವರಿಗೆ 5 ಲಕ್ಷ ಕೊಡಲಾಗುವುದು. ಈ ರೀತಿಯ ಅಭಿಯಾನ ಆರಂಭಿಸುತ್ತೇವೆ, ಹಿಂದುಗಳನ್ನು ಕೊಲೆ ಮಾಡುವ ಮನಸ್ಥಿತಿ ಮುಸ್ಲಿಮರಲ್ಲಿದೆ. ಕೊಲೆ ಆರೋಪಿ ರೀಲ್ಸ್ ನಲ್ಲಿ ಮಚ್ಚು ತೋರಿಸುತ್ತಾನೆ. ಪೊಲೀಸರು ಈಗಾಗಲೇ ನಾಲ್ವರನ್ನು ಬಂಧಿಸಿದ್ದು ಇದರೊಂದಿಗೆ ಪ್ರೀತಿಸಿದ ಯುವತಿಯನ್ನು ಬಂಧಿಸಬೇಕು. ಮಚ್ಚು ಹಿಡಿದುಕೊಂಡು ಓಡಾಡುವವರಿಗೆ ರಾಜ್ಯ ಸರ್ಕಾರದ ಬೆಂಬಲ ಇದೆ. ಈ ವಿಚಾರವಾಗಿ ಸದನದಲ್ಲಿ ನಾನು ವಿಷಯ ಪ್ರಸ್ತಾಪಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page