ಐತಿಹಾಸಿಕ ಆನೆಕೆರೆ ಮತ್ತು ರಾಮಸಮುದ್ರ ವೀಕ್ಷಣೆ

ಕಾರ್ಕಳ: ದಿನಾಂಕ 08 ಮೇ 2025 ಗುರುವಾರದಂದು ಬೆಳಿಗ್ಗೆ 8.30 ಕ್ಕೆ ಕಾರ್ಕಳಕ್ಕೆ ಮಾನ್ಯ ಕೇಂದ್ರ ಸರ್ಕಾರದ ಪ್ರವಾಸೋಧ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರು ಆಗಮಿಸಲಿದ್ದಾರೆ.
ಶಾಸಕರ ಕಾರ್ಕಳದ ಪ್ರವಾಸೋಧ್ಯವನ್ನು ಉನ್ನತಿಕರಿಸುವ ಉದ್ದೇಶದೊಂದಿಗೆ ಮಾನ್ಯ ಸಚಿವರು ಕಾರ್ಕಳದ ಐತಿಹಾಸಿಕ ಆನೆಕೆರೆ ಮತ್ತು ರಾಮಸಮುದ್ರ ಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಲಿದ್ದಾರೆ ಎಂದು ವಿಕಾಸ ಶಾಸಕರ ಜನಸೇವಾ ಕಛೇರಿ ಕಾರ್ಕಳ ಪ್ರಕಟಣೆಯಲ್ಲಿ ತಿಳಿಸಿದೆ.






















































































