32.2 C
Udupi
Monday, February 16, 2026
spot_img
spot_img
HomeBlogಯುವ ಲೇಖಕ, ಶಿಕ್ಷಕ ಉಡುಪಿಯ ವಿಷ್ಣುಪ್ರಸಾದ್ ಕೊಡಿಬೆಟ್ಟು,

ಯುವ ಲೇಖಕ, ಶಿಕ್ಷಕ ಉಡುಪಿಯ ವಿಷ್ಣುಪ್ರಸಾದ್ ಕೊಡಿಬೆಟ್ಟು,

spot_imgspot_img

ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತಾರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್-2026” ಕ್ಕೆ ಆಯ್ಕೆ.

ಯುವ ಲೇಖಕ, ಶಿಕ್ಷಕ ಉಡುಪಿಯ ವಿಷ್ಣುಪ್ರಸಾದ್ ಕೊಡಿಬೆಟ್ಟು ಇವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತಾರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್-2026” ಕ್ಕೆ ಆಯ್ಕೆ.

ಕಾಸರಗೋಡು: ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ “ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008) ಇದರ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವರ್ಷಾಚರಣೆ ಅಂಗವಾಗಿ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗ ಮಂಟಪದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್ ಅರಸ್ “ವೇದಿಕೆಯಲ್ಲಿ 22.02.2026.ರಂದು, ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ, ಕನ್ನಡ ಭವನದ ಪ್ರತಿಷ್ಠಿತ ಅಂತಾರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026” ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನ, ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ವೆಂಕಟ್ರಮಣ ಹೊಳ್ಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page