27 C
Udupi
Sunday, April 26, 2026
spot_img
spot_img
HomeBlogರತನ್ ಟಾಟಾ ಆರೋಗ್ಯದಲ್ಲಿ ಏರುಪೇರು

ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು

ಮುಂಬೈ: ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಕ್ತದೊತ್ತಡದಲ್ಲಿ ಗಣನೀಯ ಕುಸಿತದ ಕಾರಣ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರತನ್ ಟಾಟಾ ಸದ್ಯಕ್ಕೆ ಐಸಿಯು ನಲ್ಲಿ, ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಾಮಾನ್ಯ ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದೇನೆ. ಯಾವುದೇ ಭಯಪಡುವ ಅಗತ್ಯವಿಲ್ಲ. ನಾನು ಹಿಂದಿನ ಉತ್ಸಾಹದಲ್ಲಿ ಇರುತ್ತೇನೆ ತಪ್ಪು ಮಾಹಿತಿ ಹರಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page