
ಬಾಗಲಕೋಟೆ: ಕಾರ್ಮಿಕ ಸಚಿವ ಸಂತೋಷ್ ಲಾಡ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಅಸಂಘಟಿತ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಕೊಡಲು ನಮ್ಮ ಇಲಾಖೆಯಲ್ಲಿ ದುಡ್ಡಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಮಹಿಳೆಯರಿಗೆ ಬಸ್ ಸಂಚಾರ ಉಚಿತವಾಗಿದೆ. ಹೀಗಾಗಿ, ಕಾರ್ಮಿಕರಿಗೆ ಫ್ರೀ ಮಾಡೋದು ಬಹಳ ಕಷ್ಟ ಇದೆ. ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಕೊಡಲು ದುಡ್ಡಿಲ್ಲ ಎಂದು ಹೇಳಿದರು.