28.5 C
Udupi
Wednesday, February 4, 2026
spot_img
spot_img
HomeBlogರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ

ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಯಲ್ಲಿ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರಿಯುತ್ತೇನೆ. ಪಕ್ಷ ಸಂಘಟನೆಯ ಉದ್ದೇಶದಿಂದ ಎಲ್ಲರನ್ನೂ ಭೇಟಿಯಾಗುತ್ತಿದ್ದೇನೆ. ಏನೇ ಸಮಸ್ಯೆ, ಕಷ್ಟ ಬಂದರೂ ಸಹಿಸಿಕೊಂಡು ಪಕ್ಷ ಸಂಘಟಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತೇನೆ. ಕಾರ್ಯಕರ್ತರ ಮಧ್ಯೆ ದುಡಿಯುತ್ತಿದ್ದೇನೆ. ಸಣ್ಣ, ಪುಟ್ಟ ಸಮಸ್ಯೆಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನನ್ನ ಕೆಲಸವನ್ನು ನಾನು ಮಾಡಿಕೊಂಡು ಹೋಗುತ್ತೇನೆ’ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page