29.2 C
Udupi
Friday, June 19, 2026
spot_img
spot_img
HomeBlogರಾಜ್ಯದಲ್ಲಿ ಭೀಕರ ಬರಗಾಲದ ಆತಂಕ ಬೇಡ: ತಜ್ಞರ ಸ್ಪಷ್ಟನೆ

ರಾಜ್ಯದಲ್ಲಿ ಭೀಕರ ಬರಗಾಲದ ಆತಂಕ ಬೇಡ: ತಜ್ಞರ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆಯ ಕೊರತೆಯಿಂದ ಭೀಕರ ಬರಗಾಲ ಉಂಟಾಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದರೂ, ಹವಾಮಾನ ತಜ್ಞರು ಮತ್ತು ವಿಜ್ಞಾನಿಗಳು ಈ ಆತಂಕಕ್ಕೆ ತೆರೆ ಎಳೆದಿದ್ದಾರೆ. ಕೃಷಿ ಚಟುವಟಿಕೆಗಳಿಗೆ ಯಾವುದೇ ದೊಡ್ಡ ತೊಂದರೆ ಆಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಕೃಷಿ ಹವಾಮಾನ ತಜ್ಞ ಡಾ. ಎಂ.ಬಿ. ರಾಜೇಗೌಡ ಮಾತನಾಡಿ, ಎಲ್ ನಿನೋ ಪರಿಣಾಮದಿಂದ ಮಳೆಯ ಪ್ರಮಾಣದಲ್ಲಿ ಸ್ವಲ್ಪ ಇಳಿಕೆಯಾಗುವ ಸಾಧ್ಯತೆ ಇದ್ದರೂ, -64% ಮಳೆ ಕೊರತೆ ಎನ್ನುವುದು ಸುಳ್ಳು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಅಂದಾಜು -8% ಮಳೆ ಕೊರತೆ ಮಾತ್ರ ಕಾಣಿಸಬಹುದು ಎಂದಿದ್ದಾರೆ.

ಇನ್ನೂ ಮಳೆ ಹಂಚಿಕೆ ಸಮರ್ಪಕವಾಗಿದ್ದರೆ ಕೃಷಿಗೆ ಸಮಸ್ಯೆಯಾಗುವುದಿಲ್ಲ ಎಂದು ಅವರು ತಿಳಿಸಿದ್ದು, ಈ ಬಾರಿ ಕಳೆದ ವರ್ಷಕ್ಕಿಂತ ಬಿತ್ತನೆ ಪ್ರದೇಶವೂ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ಅವರ ಪ್ರಕಾರ, ಎಲ್ ನಿನೋ ಪರಿಣಾಮದಿಂದ ರಾಜ್ಯದಲ್ಲಿ ಸರಾಸರಿ ಶೇ.10ರಷ್ಟು ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ ಭೀಕರ ಬರಗಾಲದ ಪರಿಸ್ಥಿತಿ ಎದುರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page