
ದಿನಾಂಕ 22.9.2025 ರಿಂದ 25.09.2025 ರವರೆಗೆ ಮೈಸೂರಿನಲ್ಲಿ ಜರುಗಿದ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ಸಿ.ಎಂ ಕಪ್-2025ರ ಕ್ರೀಡಾಕೂಟದ ಪುರುಷರ ವಿಭಾಗದ ಬಾಕ್ಸಿಂಗ್ (LIGHT WELTER-65kg) ನಲ್ಲಿ ವೈಯುಕ್ತಿಕ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಖ್ಯಾತ ಪೂಜಾರಿ ಅವರು ತೃತೀಯ ಸ್ಥಾನವನ್ನು ಪಡೆದಿದ್ದಾರೆ.
ಇವರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ದಸರಾ ಕ್ರೀಡಾ ಉಪ ಸಮಿತಿಯು ಸಾಧನಾ ಪ್ರಮಾಣ ಪತ್ರ ನೀಡಿ ಗೌರವಿಸಿದೆ.






















































