
ನ. 8ರಂದು ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಸಾಣೂರು ಇಲ್ಲಿನ ಹೆಮ್ಮೆಯ ವಿದ್ಯಾರ್ಥಿ ಕಾರ್ತಿಕ ತೃತೀಯ ಸ್ಥಾನ ಪಡೆದು ಸಂಸ್ಥೆಯ ಕೀರ್ತಿ ಪತಾಕೆಯನ್ನು ಹೆಚ್ಚಿಸಿದ್ದಾನೆ.
ಯಾವುದೇ ಶೈಕ್ಷಣಿಕ ಹಿನ್ನೆಲೆ ಇಲ್ಲದ ಒಬ್ಬ ಹಳ್ಳಿಯ ಪ್ರತಿಭಾನ್ವಿತ ವಿದ್ಯಾರ್ಥಿ ಕಾರ್ತಿಕ್ ಇವನಿಗೆ ವಿಜ್ಞಾನ ಶಿಕ್ಷಕಿ ಅನಿತಾ ರೀಟಾ ರೋಜಾರಿಯೋ ತರಬೇತಿ ನೀಡಿರುತ್ತಾರೆ.








































