ಎಸ್.ಎನ್.ವಿ. ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಸೃಜನ್ ಎಸ್ ಬಂಗೇರ ದ್ವಿತೀಯ ಸ್ಥಾನ

ಕಾರ್ಕಳ: ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಶಕ್ತಿ ಪದವಿಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ವೈಯಕ್ತಿಕ ವಿಜ್ಞಾನ ಮಾದರಿಯ ಪ್ರದರ್ಶನ ದಲ್ಲಿ ಎಸ್.ಎನ್.ವಿ. ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಸೃಜನ್ ಎಸ್ ಬಂಗೇರ ದ್ವಿತೀಯ ಸ್ಥಾನ ಪಡೆದಿರುತ್ತಾನೆ. ಇವನಿಗೆ ಶಾಲಾ ಆಡಳಿತಮಂಡಳಿ, ಮುಖ್ಯೋಪಾಧ್ಯಾಯರು, ಅಧ್ಯಾಪಕವರ್ಗ,ಸಿಬ್ಬಂದಿವರ್ಗ ಹಾಗೂ ಷೋಷಕರು ಅಭಿನಂದಿಸಿದ್ದಾರೆ.



















