30.5 C
Udupi
Wednesday, December 4, 2024
spot_img
spot_img
HomeBlogರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ವಿದ್ಯಾರ್ಥಿ ಶ್ರೇಯಸ್ ಸಿ ಲಿಂಗರಾಜುಗೆ ಚಿನ್ನದ ಪದಕ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಮೂಡುಬಿದಿರೆಯ ವಿದ್ಯಾರ್ಥಿ ಶ್ರೇಯಸ್ ಸಿ ಲಿಂಗರಾಜುಗೆ ಚಿನ್ನದ ಪದಕ

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ -45 ಕೆಜಿ ವಿಭಾಗದಲ್ಲಿ ಮೂಡುಬಿದಿರೆ
ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೈಸೂರಿನ ಲಿಂಗರಾಜು ಮತ್ತು ಲತಾ ದಂಪತಿಗಳ
ಮಗನಾದ ಶ್ರೇಯಸ್ ಸಿ ಲಿಂಗರಾಜು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ್ಕೆ ಭಾಜನರಾಗಿ
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಈ ಅದ್ಭುತ ಸಾಧನೆಗೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page