ಕಾರ್ಕಳ ಸುಂದರ ಪುರಾಣಿಕಾ ಸ್ಮಾರಕ ಸರಕಾರಿ ಪ್ರೌಢಶಾಲೆ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳ ಸಾಧನೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆಂನ್ಷನ್ ಸೊಸೈಟಿ ಇವರು ಅಯೋಜಿಸಿರುವ ಆರೋಗ್ಯ ಸೌಧ ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆಯ ಆಂಗ್ಲ ಮಾಧ್ಯಮದ 10ನೇ ತರಗತಿಯ ವಿದ್ಯಾರ್ಥಿಗಳಾದ ಹೃಷಿಕೇಶ್ ಮತ್ತು ಉಜ್ವಲ್ ಇವರು ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.