
ಕೊಲ್ಕತ್ತಾ ದಲ್ಲಿ ನಡೆದ ರಾಷ್ಟ್ರ ಮಟ್ಟದ ಫುಟ್ ಬಾಲ್ ನಲ್ಲಿ ವಿಜೇತ ವಿಶೇಷ ಶಾಲಾ ವಿದ್ಯಾರ್ಥಿಗಳು ಕರ್ನಾಟಕ ತಂಡವನ್ನು ಪ್ರತಿನಿಧಿಸಿಹುಡುಗರ ವಿಭಾಗದಲ್ಲಿ ಕಿಶೋರ್ ಹಾಗೂ ಹುಡುಗಿಯರ ವಿಭಾಗದಲ್ಲಿ ಪ್ರೀತಿ ಚಿನ್ನದ ಪದಕವನ್ನು ಪಡೆದಿರುತ್ತಾರೆ.
ಕರ್ನಾಟಕ ತಂಡದಲ್ಲಿ ಭಾಗವಹಿಸಿದ ಮಕ್ಕಳಿಗೆ ಹಾಗೂ ತರಬೇತುದಾರರಾದ ದೈಹಿಕ ಶಿಕ್ಷಕ ಉಮಾಶಂಕರ್ ಅವರಿಗೆ ತುಂಬು ಹೃದಯದ ಅಭಿನಂದನೆಗಳು.






















































