ಬೋರ್ಡ್ ಹೈಸ್ಕೂಲ್ ಉಡುಪಿ ಪ್ರಥಮ ಸ್ಥಾನ, ಜಿಲ್ಲಾ ಮಟ್ಟಕ್ಕೆ ಆಯ್ಕೆ

ರಾಷ್ಟ್ರೀಯ ಜನಸಂಖ್ಯಾ ಶೈಕ್ಷಣಿಕ ಕಾರ್ಯಕ್ರಮ ವತಿಯಿಂದ ನಡೆದ ತಾಲೂಕು ಮಟ್ಟದ ನಾಟಕ ಸ್ಪರ್ಧೆಯಲ್ಲಿ ಬೋರ್ಡ್ ಹೈಸ್ಕೂಲ್ ಉಡುಪಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.ಮಕ್ಕಳಿಗೆ SDMC ಅಧ್ಯಕ್ಷರು ಹಾಗೂ ಸದಸ್ಯರು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಶುಭವನ್ನು ಹಾರೈಸಿದ್ದಾರೆ













