
ಬೆಳ್ಮಣ್ಣು: ಮೂಡಬಿದ್ರಿಯ ಗೈಡ್ಸ್ ಕನ್ನಡ ಭವನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ
ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಿ ಬಾಲಕಿಯರ 13 ವರ್ಷ ವಯೋಮಿತಿಯ ಕಟಾ ವಿಭಾಗದಲ್ಲಿ
ಚಿನ್ನದ ಪದಕ ಮತ್ತು ಪೈಟಿಂಗ್ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದ ಬೋಳ ಪ್ರಾಪ್ತಿ ಎಸ್.
ಪೂಜಾರಿ . ಬಾಲಕರ 9 ವರ್ಷ ವಯೋಮಿತಿಯ ಕಟಾ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಪೈಟಿಂಗ್ ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದ ಬೋಳ ಆಯುಷ್ ಎಸ್. ಪೂಜಾರಿ ಪಡೆದಿರುತ್ತಾರೆ
ಕಾರ್ಕಳ ತಾಲೂಕು ಪಂಚಾಯತ್ ನಿಕಟ ಪೂರ್ವ ಸದಸ್ಯರಾದ ಬೋಳ ಪುಷ್ಪ ಪೂಜಾರಿ
ಮತ್ತು ಬೋಳ ಪಂಚಾಯತ್ ಮಾಜಿ ಅಧ್ಯಕ್ಷರಾದ ಸತೀಶ್ ಪೂಜಾರಿ ಬೋಳ ದಂಪತಿಗಳ ಪುತ್ರಿ.
ಇವರಿಗೆ ಕರಾಟೆ ಶಿಕ್ಷಕ ಸತೀಶ್ ಪೂಜಾರಿ ಬೆಳ್ಮಣ್ಣು ಇವರು ತರಬೇತಿ ನೀಡಿರುತ್ತಾರೆ.ಸಾಧಕ ವಿದ್ಯಾರ್ಥಿಗಳು ಬೆಳ್ಮಣ್ಣು ಲಕ್ಷ್ಮೀ ಜನಾರ್ಧನ ಇಂಟರ್‌ನ್ಯಾಷನಲ್ ಸ್ಕೂಲ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ




















































