25.4 C
Udupi
Sunday, February 23, 2025
spot_img
spot_img
HomeBlogರುಡ್ ಸೆಟ್ ಸಂಸ್ಥೆ ಉಜಿರೆ, ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ , ಉಚಿತ ತರಬೇತಿ ಶಿಬಿರ

ರುಡ್ ಸೆಟ್ ಸಂಸ್ಥೆ ಉಜಿರೆ, ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ , ಉಚಿತ ತರಬೇತಿ ಶಿಬಿರ


ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ,

ಎಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ (ತ್ರೀ ಫೇಸ್, ಸಿಂಗಲ್ ಫೇಸ್ ಇಂಡಕ್ಷನ್ ಮೋಟರ್ ಮತ್ತು ಸಬ್ಮರ್ಸಿಬಲ್ ಮೋಟರ್ ವೈಂಡಿಂಗ್, ಗೃಹೋಪಯೋಗಿ ಉಪಕರಣ ರಿಪೇರಿ ಮತ್ತು ಎಲ್ಲಾ ತರದ ಸ್ಟಾರ್ಟರ್ಸ್ ರಿಪೇರಿ ಮತ್ತು ಸರ್ವಿಸ್ ) ತರಬೇತಿಯನ್ನು ಆಯೋಜಿಸಿದ್ದು

ದಿನಾಂಕ: 05.03.2025 ರಿಂದ 03.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ.

ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/9LUE1UvHMAv21vRS7

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9591044014, 9902594791 ಹಾಗೂ ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ.
https://www.rudsetujire.com
ಸ್ಥಳ: ರುಡ್ ಸೆಟ್ ಸಂಸ್ಥೆ ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ
Training center Location : https://maps.app.goo.gl/iQhbzzA9k3CrMuAv6

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page