27.4 C
Udupi
Friday, December 19, 2025
spot_img
spot_img
HomeBlogರೈತರ ಹಿತದೃಷ್ಟಿಯಿಂದ ಲೀಟರ್ ಹಾಲಿಗೆ ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ಘೋಷಿಸಿದ ಸಿಎಂ...

ರೈತರ ಹಿತದೃಷ್ಟಿಯಿಂದ ಲೀಟರ್ ಹಾಲಿಗೆ ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅಧಿವೇಶನದಲ್ಲಿ ರೈತರ ಹಿತದೃಷ್ಟಿಯಿಂದ ಸದ್ಯ ಪ್ರತಿ ಲೀಟರ್ ಹಾಲಿಗೆ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹಧನವನ್ನು ಈ ವರ್ಷದ ಅವಧಿಯಲ್ಲಿ 7 ರೂಪಾಯಿಗೆ ಹೆಚ್ಚಿಸುವುದಾಗಿ ಘೋಷಣೆ ಮಾಡಿ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page