27 C
Udupi
Wednesday, April 15, 2026
spot_img
spot_img
HomeBlogವಯನಾಡು ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡಲಾಗುವುದು: ಕರ್ನಾಟಕ ಸರ್ಕಾರದಿಂದ ಘೋಷಣೆ

ವಯನಾಡು ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡಲಾಗುವುದು: ಕರ್ನಾಟಕ ಸರ್ಕಾರದಿಂದ ಘೋಷಣೆ

ಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಹತ್ವದ ನಿರ್ಧಾರವನ್ನು ಪೋಸ್ಟ್ ಮಾಡಿದ್ದು ಅದೇನೆಂದರೆ ವಯನಾಡು ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ.

ಪೋಸ್ಟ್‌ನಲ್ಲಿರುವ ಮುಖ್ಯಾಂಶ:

ವಯನಾಡಿನಲ್ಲಿ ಸಂಭವಿಸಿದ ದುರಂತ ಭೂಕುಸಿತದ ಬೆಳಕಿನಲ್ಲಿ, ಕರ್ನಾಟಕವು ಕೇರಳದೊಂದಿಗೆ ಒಗ್ಗಟ್ಟಿನಿಂದ ನಿಂತಿದೆ. ನಾನು ಕೇರಳ ಸಿಎಂ ಪಿಣರಾಯಿ ವಿಜಯನ್‌ ಜೊತೆ ಮಾತನಾಡಿ ಬೆಂಬಲ ವ್ಯಕ್ತಪಡಿಸಿದ್ದೇನೆ. ಕರ್ನಾಟಕವು ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿ ಕೊಡಲಿದೆ. ಒಟ್ಟಾಗಿ ನಾವು ಪುನರ್‌ ನಿರ್ಮಾಣ ಮಾಡುತ್ತೇವೆ ಮತ್ತು ಭರವಸೆಯನ್ನು ಪುನಃಸ್ಥಾಪಿಸುತ್ತೇವೆ ಎಂದು ಹೇಳಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page