25.7 C
Udupi
Thursday, April 23, 2026
spot_img
spot_img
HomeBlogವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿರುವ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಗೃಹಲಕ್ಷ್ಮಿ ಹಣ ಜಮೆಯಾಗುವ ಸಾಧ್ಯತೆ

ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿರುವ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಗೃಹಲಕ್ಷ್ಮಿ ಹಣ ಜಮೆಯಾಗುವ ಸಾಧ್ಯತೆ

ಬೆಂಗಳೂರು: ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರದೆ ಚಿಂತೆಯಲ್ಲಿರುವ ಮಹಿಳೆಯರಿಗೆ ಇದೀಗ ಸರ್ಕಾರ ಗುಡ್ ನ್ಯೂಸ್ ನೀಡುವ ಸಾಧ್ಯತೆಯಿದೆ. ವರಮಹಾಲಕ್ಷ್ಮಿ ಹಬ್ಬದ ಸಂಭ್ರಮದಲ್ಲಿರುವ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಹಣ ಜಮೆಯಾಗುವ ಸಾಧ್ಯತೆಯಿದೆ.

ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದ್ದು ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದ್ದು ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಮೊದಲ ಹಂತದಲ್ಲಿ ಹಣ ಬಿಡುಗಡೆಯಾಗಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page