28.1 C
Udupi
Thursday, May 7, 2026
spot_img
spot_img
HomeBlogವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ..!

ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ..!

ಕೇಂದ್ರ ಸರ್ಕಾರವು ಬಜೆಟ್ ಮಂಡನೆಗೂ ಮೊದಲೇ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಇಳಿಕೆ ಮಾಡಿ ಗುಡ್ ನ್ಯೂಸ್ ನೀಡಿದೆ.

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 7 ರೂಪಾಯಿಗಳಷ್ಟು ಇಳಿಕೆ ಮಾಡಿದ್ದು ಪರಿಷ್ಕೃತ ಬೆಲೆಗಳು 19 ಕೆಜಿ ವಾಣಿಜ್ಯ LPG ಸಿಲಿಂಡರ್‌ಗೆ ಅನ್ವಯಿಸುತ್ತವೆ.

ತೈಲ ಕಂಪನಿಗಳು ಜಾಗತಿಕ ಕಚ್ಚಾ ತೈಲ ದರಗಳಲ್ಲಿನ ಬದಲಾವಣೆಗಳು ಮತ್ತು ಇತರ ಅಂಶಗಳ ಆಧಾರದ ಮೇಲೆ ನಿಯಮಿತವಾಗಿ LPG ಬೆಲೆಗಳನ್ನು ಪರಿಷ್ಕರಿಸುತ್ತಿದ್ದು ಆದರೆ ಈ ಪರಿಷ್ಕರಣೆಯಲ್ಲಿ ಮನೆಯ ಅಡುಗೆಗೆ ಬಳಸುವ ಗೃಹಬಳಕೆಯ LPG ಸಿಲಿಂಡರ್‌ಗಳ ಬೆಲೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page