
ನವದೆಹಲಿ: ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 51.50 ರೂ. ಇಳಿಕೆ ಮಾಡಲಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್ ಪಿ ಜಿ ಸಿಲಿಂಡರ್ ಬೆಲೆಯನ್ನು ಇಳಿಕೆ ಮಾಡಿದ್ದು ,ಇಂದಿನಿಂದಲೇ ಜಾರಿಗೆ ಬರಲಿದೆ. ವಾಣಿಜ್ಯ ಬಳಕೆಯ ಸಿಲಿಂಡರ್ ನ ಬೆಲೆ ಮಾತ್ರ ಇಳಿಕೆಯಾಗಿದ್ದು, ಗೃಹ ಬಳಕೆಯ ಸಿಲಿಂಡರ್ ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.