29.1 C
Udupi
Friday, July 24, 2026
spot_img
spot_img
HomeBlog'ವಿದ್ಯಾರ್ಥಿಗಳ ಬುದ್ಧಿವಂತಿಕೆಯನ್ನು ಅಪಹಾಸ್ಯ ಮಾಡಬೇಡಿ': ಪ್ರಧಾನಿ ವಿಡಿಯೋ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

‘ವಿದ್ಯಾರ್ಥಿಗಳ ಬುದ್ಧಿವಂತಿಕೆಯನ್ನು ಅಪಹಾಸ್ಯ ಮಾಡಬೇಡಿ’: ಪ್ರಧಾನಿ ವಿಡಿಯೋ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಕುರಿತು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ ಮಧ್ಯರಾತ್ರಿಯ ವಿಡಿಯೋ ಸಂದೇಶವನ್ನು ಟೀಕಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, “ವಿದ್ಯಾರ್ಥಿಗಳು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆ ಕೇಳುತ್ತಿದ್ದಾರೆ. ಇಂತಹ ಮಧ್ಯರಾತ್ರಿಯ ವಿಡಿಯೋಗಳ ಮೂಲಕ ಅವರ ಬುದ್ಧಿವಂತಿಕೆಯನ್ನು ಅಪಹಾಸ್ಯ ಮಾಡಬೇಡಿ” ಎಂದು ಪ್ರಧಾನಿ ಮೋದಿಗೆ ತಿರುಗೇಟು ನೀಡಿದ್ದಾರೆ.

ಧರ್ಮೇಂದ್ರ ಪ್ರಧಾನ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಸರ್ಕಾರ ಬೇಷರತ್ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

,,

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page