29.1 C
Udupi
Friday, April 24, 2026
spot_img
spot_img
HomeBlogವಿದ್ಯಾರ್ಥಿ ನಿಲಯದ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ವಿದ್ಯಾರ್ಥಿ ನಿಲಯದ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

ಉಡುಪಿ: ಮುಸ್ಲಿಂ ಕ್ರಿಶ್ಚಿಯನ್ ಬೌದ್ಧ ಜೈನ್ ಸಿಖ್ ವರ್ಗದ ಮೆಟ್ರಿಕ್ ಅನಂತರದ ಬಾಲಕರು ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯದ ಪ್ರವೇಶಾತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸಾಮಾನ್ಯ ಪದವಿ ಮಟ್ಟದ ಕೋರ್ಸ್ ವೃತ್ತಿಪರ ಕೋರ್ಸ್ ಮತ್ತು ಸ್ನಾತಕೋತ್ತರ ಕೋರ್ಸ್ ನ ವಿದ್ಯಾರ್ಥಿಗಳಿಂದ ಸ್ವೀಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ವೆಬ್ಸೈಟ್ https://shp.karnataka.gov.in ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು ಅಕ್ಟೋಬರ್ 5 ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಚೇರಿ ಮಣಿಪಾಲ ದೂ. 0820-2573596, ಹಾಗೂ ಸಹಾಯವಾಣಿ ಸಂಖ್ಯೆ 8277799990 ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ನೆಲಮಹಡಿ, ಮೌಲಾನ ಅಜಾದ್ ಭವನ ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ ಮಣಿಪಾಲ ದೂರವಾಣಿ ಸಂಖ್ಯೆ 0820-2574596, ಕಾರ್ಕಳ ತಾಲೂಕು- ದೂ. 08258-231101, ಹಾಗೂ ಕುಂದಾಪುರ ತಾಲೂಕು ದೂ‌. 08254-230370 ಗೆ ಕರೆ ಮಾಡಿ ಸಂಪರ್ಕಿಸಬಹುದಾಗಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page