26 C
Udupi
Sunday, April 12, 2026
spot_img
spot_img
HomeBlogವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಹೆಚ್ಚಿಸಲು ವಿಶ್ರಾಂತಿ ಮಾಡಲು ರಿಕ್ಲೈನರ್ ಚೇರ್ ವ್ಯವಸ್ಥೆ: ಹೊಸ ಐಡಿಯಾ ಮಾಡಿದ...

ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಹೆಚ್ಚಿಸಲು ವಿಶ್ರಾಂತಿ ಮಾಡಲು ರಿಕ್ಲೈನರ್ ಚೇರ್ ವ್ಯವಸ್ಥೆ: ಹೊಸ ಐಡಿಯಾ ಮಾಡಿದ ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು: ಸ್ಪೀಕರ್ ಯು.ಟಿ.ಖಾದರ್ ವಿಧಾನಸಭೆಯಲ್ಲಿ ಶಾಸಕರ ಹಾಜರಾತಿ ಹೆಚ್ಚಿಸಲು ವಿಶ್ರಾಂತಿ ಮಾಡಲು ಹೊಸ ಐಡಿಯಾ ಮಾಡಿದ್ದು ಅದೇನೆಂದರೆ ಲಾಂಜ್‌ನಲ್ಲಿ ರಿಕ್ಲೈನರ್ ಚೇರ್ ಹಾಕಿಸಲು ಸೂಚಿಸಿದ್ದಾರೆ.

ಇಂದು ಸ್ಪೀಕರ್ ವಿಧಾನಸಭೆಯಲ್ಲಿ ಘೋಷಣೆ ಮಾಡಿ ತಿಂಡಿ, ಊಟ ವ್ಯವಸ್ಥೆ ಮಾಡಿದ್ವಿ. ಈಗ ಕೆಲ ಶಾಸಕರು ಊಟ ಮಾಡಿ ಮಲಗಲು ಎಲ್‌ಹೆಚ್‌ಗೆ ಹೋಗಿ ಬರುತ್ತೇವೆ ಅಂತೇಳಿ ಹೋಗ್ತಿದ್ದಾರೆ. ಕೆಲವರು ಬರುವುದೇ ಇಲ್ಲ. ಹಾಗಾಗಿ ಶಾಸಕರು ವಿಶ್ರಾಂತಿ ಮಾಡಲು ಲಾಂಜ್‌ನಲ್ಲಿ ರಿಕ್ಲೈನರ್ ಚೇರ್ ಹಾಕಿಸಿದ್ದೇವೆ. ಇಲ್ಲೇ ಮಲಗಿ, ಬೇಕಾದಾಗ ಕರೆಯುತ್ತೇವೆ ಎಂದು ಹೇಳಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page