31.6 C
Udupi
Thursday, April 9, 2026
spot_img
spot_img
HomeBlogವಿನಾಯಕಬೆಟ್ಟು ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ 15ನೇ ವರ್ಷದ ಹೂವಿನ ಪೂಜೆ

ವಿನಾಯಕಬೆಟ್ಟು ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ 15ನೇ ವರ್ಷದ ಹೂವಿನ ಪೂಜೆ

ದಿನಾಂಕ 22.09.2025 ರಂದು ವಿನಾಯಕ ಬೆಟ್ಟು ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ 15ನೇ ವರ್ಷದ ಹೂವಿನ ಪೂಜೆ ನಡೆಯಲಿದೆ.

ಸಂಜೆ 5 ರಿಂದ 6 ಗಂಟೆಯವರೆಗೆ ಶ್ರೀ ಸಿದ್ಧಿ ವಿನಾಯಕಬೆಟ್ಟು ಮಹಿಳಾ ಭಜನಾ ಮಂಡಳಿಯಿಂದ ಭಜನೆ, ಸಂಜೆ 6:30ರಿಂದ 7:30ರವರೆಗೆ ಶ್ರೀ ಸಿದ್ಧಿವಿನಾಯಕಬೆಟ್ಟು ಮಕ್ಕಳ ಭಜನಾ ಮಂಡಳಿಯಿಂದ ಭಜನೆ, ಸಂಜೆ 8 ರಿಂದ 9 ಗಂಟೆಯವರೆಗೆ ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.

ಮಹಾಪೂಜೆಯ ಬಳಿಕ ಅನ್ನ ಸಂತರ್ಪಣೆ ನಡೆಯಲಿದ್ದು ನವರಾತ್ರಿಯ ಈ ಸಂದರ್ಭದಲ್ಲಿ ನಡೆಯಲಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶ್ರೀ ಸಿದ್ಧಿ ವಿನಾಯಕ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕೆಂದು ಆಹ್ವಾನ ನೀಡಲಾಗಿದೆ.

ಸ್ಥಳ: ವಿನಾಯಕಬೆಟ್ಟು, ತೆಳ್ಳಾರು ರಸ್ತೆ, ಕಾರ್ಕಳ 574104

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page