24.7 C
Udupi
Tuesday, August 12, 2025
spot_img
spot_img
HomeBlogಶಿವಮೊಗ್ಗ – ಹರಿಹರ ನಡುವಿನ ರೈಲ್ವೆ ಯೋಜನೆಯ ಒಪ್ಪಂದದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ಶಿವಮೊಗ್ಗ – ಹರಿಹರ ನಡುವಿನ ರೈಲ್ವೆ ಯೋಜನೆಯ ಒಪ್ಪಂದದಿಂದ ಹಿಂದೆ ಸರಿದ ರಾಜ್ಯ ಸರ್ಕಾರ

ನವದೆಹಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಮಾತನಾಡಿ ಶಿವಮೊಗ್ಗ – ಹರಿಹರ ನಡುವಿನ ರೈಲ್ವೆ ಯೋಜನೆಯನ್ನು ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.

79 ಕಿಲೋಮೀಟರ್ ಉದ್ದದ ರೈಲು ಮಾರ್ಗಕ್ಕೆ 832 ಕೋಟಿ ರೂ. ವೆಚ್ಚ ತಗುಲಲಿದೆ. ಈ ಮಾರ್ಗ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದ್ದು ಯೋಜನೆಗೆ ಅಗತ್ಯವಿರುವ 488 ಹೆಕ್ಟರ್ ಜಾಗವನ್ನು ರಾಜ್ಯ ಸರ್ಕಾರ ಉಚಿತವಾಗಿ ಸ್ವಾಧೀನ ಪಡಿಸಿ ಹಸ್ತಾಂತರಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಈಗ ರಾಜ್ಯ ಸರ್ಕಾರ ಒಪ್ಪಂದದಿಂದ ಹಿಂದೆ ಸರಿದಿದೆ ಎಂದು ಹೇಳಿದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page