
ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ಇವತ್ತು ಸಚಿನ್ ಲೋಂಡೆ ಮತ್ತು ತಂಡದವರಿಂದ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ರಕ್ಷಾಬಂಧನವನ್ನು ಆಚರಿಸುವುದರ ಬಗ್ಗೆ ಹಿನ್ನೆಲೆ ಹಾಗೂ ಅಣ್ಣ-ತಂಗಿಯರ ಬಾಂಧವ್ಯದ ಕುರಿತು ಸಂಪೂರ್ಣ ಮಾಹಿತಿಯನ್ನು ಸಚಿನ್ ಲೋಂಡೆ ಇವರು ನೀಡಿದರು ನಂತರ ವಿದ್ಯಾರ್ಥಿಗಳು ಪರಸ್ಪರ ರಕ್ಷೆಯನ್ನು ಕಟ್ಟುವುದರ ಮೂಲಕ ಸಾರ್ಥಕತೆಯನ್ನು ಪಡೆದರು ನಂತರ ವಿದ್ಯಾರ್ಥಿಗಳಿಗೆ ಸಿಹಿಯನ್ನು ಹಂಚಲಾಯಿತು ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ಶಿಕ್ಷಕರು ಹಾಜರಿದ್ದರು.