23.4 C
Udupi
Saturday, March 14, 2026
spot_img
spot_img
HomeBlogಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ

ವಿಶ್ವ ವಿಜ್ಞಾನ ದಿನಾಚರಣೆ ಆಚರಣೆ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ವಿಶ್ವ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ 5 6 7ನೇ ತರಗತಿಯ ವಿದ್ಯಾರ್ಥಿಗಳು ಕೆಲವು ಮಾದರಿಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು.

ಯಾವುದೇ ಖರ್ಚು ಇಲ್ಲದೆ ತಯಾರಿಸಿದ ವಿಜ್ಞಾನ ಮಾದರಿ ಪ್ರದರ್ಶನ ಚೆನ್ನಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಗುರುಕುಲ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಗೀತಾ ಸೇರಿಗಾರ್, ಸದಸ್ಯರಾದ ವಸಂತಿ, ತಾರಾ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪೂರ್ಣಿಮಾ ಶೆಣೈ ವಿಜ್ಞಾನ ದಿನಾಚರಣೆ ಮತ್ತು ವಿಶ್ವ ಪುಸ್ತಕ ದಿನದ ಶುಭಾಶಯ ತಿಳಿಸಿದರು. ವಿಜ್ಞಾನ ಶಿಕ್ಷಕಿ ಶುಭಾ ಸ್ವಾಗತಿಸಿ ವಂದಿಸಿದರು. ಎಲ್ಲಾ ಶಿಕ್ಷಕರು ಸಹಕರಿಸಿದರು.

spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page