26.1 C
Udupi
Tuesday, June 2, 2026
spot_img
spot_img
HomeBlogಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ,ಮಾಳ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ,ಮಾಳ

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ದಿನಾಂಕ 1/06/2026 ರ ಸೋಮವಾರ ದಂದು ಬಾಲವಿಹಾರದ UKG ಮಕ್ಕಳ ಪದವಿ ಪ್ರದಾನ ಕಾರ್ಯಕ್ರಮವು ನಡೆಯಿತು.

ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಗೊಳಿಸಲಾಯಿತು. ಮಕ್ಕಳಿಗೆ ಶಾಲು ಹೂ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.ಶಾಲಾ ಸಂಚಾಲಕರಾದ ಸುಧಾಕರ ಡೋಂಗ್ರೆ ಇವರು ಅಧ್ಯಕ್ಷರಾಗಿ ಉಪಸ್ಥಿತರಿದ್ದರು,ಕಾರ್ಯದರ್ಶಿ ಯವರಾದ ಗೀತಾ ಶೇರಿಗಾರ್, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ನಾಗಭೂಷಣ ಹಾಗೂ ಶಿಕ್ಷಕ ರಕ್ಷಕ ಸಂಘದ ಕೋಶಾಧಿಕಾರಿ ಆಗಿರುವ ರವೀಂದ್ರ ನಾಥ ಜೋಶಿ ಮತ್ತು ದಿನೇಶ್ BSNL ಮತ್ತು ಶಾಲಾ ಮುಖ್ಯ ಪಾಧ್ಯರಾದ ಶ್ರೀಮತಿ ಪೂರ್ಣಿಮಾ ಶೆಣೈ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ವನ್ನುಪ್ರತೀಕ್ಷಾ ರವರು ನೀರೂಪಿಸಿ, ಶ್ರೀಮತಿ ಶೋಭಾ ಇವರು ಎಲ್ಲರನ್ನು ಸ್ವಾಗತಿಸಿ, ಶ್ರೀಮತಿ ವಸಂತಿ ಇವರು ವಂದನಾರ್ಪಣೆ ಗೈದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page