ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು ಇಲ್ಲಿಯ ನಿವೃತ್ತ ಮುಖ್ಯಶಿಕ್ಷಕಿ ಪಿ ನವೀನ ಬಾಯಿ (76) ಇವರು ಅಲ್ಪಕಾಲದ ಅನಾರೋಗ್ಯದಿಂದ ನಿನ್ನೆ ನಿಧನರಾಗಿದ್ದಾರೆ.
ಇವರು ಕುಕ್ಕುಂದೂರು ಶಾಲೆಯಲ್ಲಿ 35 ವರ್ಷಗಳ ಕಾಲ ಶಿಕ್ಷಕಿರಾಗಿ ಸೇವೆ ಸಲ್ಲಿಸಿರುತ್ತಾರೆ.

You cannot copy content of this page