30.6 C
Udupi
Saturday, May 9, 2026
spot_img
spot_img
HomeBlogಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು

ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು

ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ

ಶ್ರೀ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕುಕ್ಕುಂದೂರು ಇಲ್ಲಿ ದಿನಾಂಕ 14.04.2025ನೇ ಸೋಮವಾರ ರಂದು ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಮುಖ್ಯ ಶಿಕ್ಷಕರಾದ ಜಗದೀಶ್ ಹೆಗ್ಡೆಯವರುದೀಪವನ್ನು ಬೆಳಗಿಸಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಭಾರತ ದೇಶಕ್ಕೆ ಅಂಬೇಡ್ಕರ್ ರವರ ಕೊಡುಗೆಗಳನ್ನು ವಿವರಿಸಿದರು. ಸಹ ಶಿಕ್ಷಕಿ ಶ್ರೀಮತಿ ಅನಿತಾ ರವರು ಅಂಬೇಡ್ಕರ್ ಅವರ ಜೀವನದ ಪ್ರಮುಖ ಘಟನೆಗಳನ್ನು ಮಕ್ಕಳಿಗೆ ತಿಳಿಸಿದರು. ಏಳನೇ ತರಗತಿ ವಿದ್ಯಾರ್ಥಿನಿಯದ ಸುಪ್ರತೀಕ್ಷ ಅಂಬೇಡ್ಕರ್ ಅವರ ಸಾಧನೆಗಳನ್ನು ಸಹಪಾಠಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page