
ಶ್ರೀ ರಾಜರಾಜೇಶ್ವರಿ ಕ್ಷೇತ್ರ ಸದ್ಗುರು ಶ್ರೀ ನಿತ್ಯಾನಂದ ಮಂದಿರ ನೆಲ್ಲಿಅತ್ತೂರು ನಿಟ್ಟೆ, ಕಾರ್ಕಳ ಶ್ರೀ ಕ್ಷೇತ್ರ ನೆಲ್ಲಿ ಬ್ರಹ್ಮಕಲಶೋತ್ಸವದ ಸ್ಟಿಕ್ಕರ್ ಬಿಡುಗಡೆ ಸಮಾರಂಭ 05 ಜನವರಿ 2025 ಆದಿತ್ಯವಾರ ಸಂಜೆ 5:00 ಗಂಟೆಗೆ ಕ್ಷೇತ್ರದಲ್ಲಿ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮೊಕ್ತೆಸರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ



