25.4 C
Udupi
Friday, August 15, 2025
spot_img
spot_img
HomeBlogಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದಲ್ಲಿ, ಶ್ರೀ ಕೃಷ್ಣ ಜನ್ಮಾಷ್ಟಮಿ ದಿನಾಚರಣೆ

ಶ್ರೀ ಶ್ರೀ ರವಿಶಂಕರ್ ವಿದ್ಯಾಮಂದಿರದಲ್ಲಿ, ಶ್ರೀ ಕೃಷ್ಣ ಜನ್ಮಾಷ್ಟಮಿ ದಿನಾಚರಣೆ


ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ಶ್ರೀ ಕೃಷ್ಣಜನ್ಮಾಷ್ಟಮಿ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಸಂಸ್ಥೆಯ ಬಾಲಮಂದಿರದಿಂದ ಪೂರ್ವಪ್ರಾಥಮಿಕ ತರಗತಿಯ ಪುಟಾಣಿಗಳು ಕೃಷ್ಣ_ರಾಧೆಯರ ವೇಷಭೂಷಣವನ್ನು ಧರಿಸಿ ಆಚರಣೆಗೆ ಮೆರಗನ್ನು ನೀಡಿದರು.

ಕಾರ್ಯಕ್ರಮದ ಅಂಗವಾಗಿ ಹತ್ತನೇ ತರಗತಿ ವಿದ್ಯಾರ್ಥಿಗಳು ಕೃಷ್ಣನ ನೀತಿಯನ್ನು ತಿಳಿಸುವ ಹಲವಾರು ವಿಡಿಯೋಗಳನ್ನು ಪ್ರತಿಯೊಂದು ತರಗತಿಯ ಮಕ್ಕಳಿಗೆ ಪ್ರದರ್ಶಿಸಿದರು.ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಭಾಗವಹಿಸಿದರು.

spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page