30.1 C
Udupi
Monday, May 18, 2026
spot_img
spot_img
HomeBlogಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ, ಶ್ರದ್ಧಾ ತರಬೇತಿ ಕಾರ್ಯಗಾರ

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ, ಶ್ರದ್ಧಾ ತರಬೇತಿ ಕಾರ್ಯಗಾರ


ಕಾರ್ಕಳ: ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ದಿನಾಂಕ 24/05/2026 ರಿಂದ 27/05/2026 ರವರೆಗೆ ಶ್ರದ್ಧಾ ತರಬೇತಿ ಕಾರ್ಯಾಗಾರವು ನಡೆಯಿತು. ಈ ಕಾರ್ಯಾಗಾರಕ್ಕೆ ಶ್ರೀಮತಿ ನಮಿತಾ ಶಂಕರ್ ಡೋoಗ್ರೆ ಇವರು ತರಬೇತುದಾರರಾಗಿ ಆಗಮಿಸಿ ತರಬೇತಿಯನ್ನು ನೀಡಿದರು.

ಈ ಕಾರ್ಯಾಗಾರದಲ್ಲಿ ಶಾಲಾ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಶ್ರೀಯುತ ದಿನೇಶ್ ಕಾಮತ್ ,ಶಾಲಾ ಪ್ರಾಂಶುಪಾಲರಾದ ಶ್ರೀಮತಿ ಸೋನಲ್ ಆರ್.ಕಾಮತ್ ಹಾಗೂ ಶಿಕ್ಷಕ ವೃಂದದವರು ಉಪಸ್ತಿತರಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page