ಕಾರ್ಕಳದ ಹಿರಿಯಂಗಡಿ ಎಸ್.ಎನ್.ವಿ ಹಿರಿಯ ಪ್ರಾಥಮಿಕ ಶಾಲೆಯ ೭ನೇ ತರಗತಿಯ ವಿದ್ಯಾರ್ಥಿನಿ ಅರುಕ್ಷಿತಾ ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾಳೆ.

You cannot copy content of this page