
ಸಕಾಡೋತ್ಸವ 2025 ಮಂಡ್ಯ ಜಿಲ್ಲೆಯಲ್ಲಿ ಡಾ ಅಂಬೇಡ್ಕರ್ ಭವನದಲ್ಲಿ ನಡೆದರಾಜ್ಯ ಮಟ್ಟದ ಜಾನಪದ ನೃತ್ಯೋತ್ಸವದಲ್ಲಿ ಕಾರ್ಕಳ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲಾ ಮಕ್ಕಳು ಭಾಗವಹಿಸಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ 3ನೇ ಪ್ರೋತ್ಸಾಹಕ ಬಹುಮಾನ ಗಳಿಸಿರುತ್ತಾರೆ.
ವಿಜೇತ ಶಾಲಾ ತಂಡಕ್ಕೆ ಹಾಗೂ ತರಬೇತುದಾರರಿಗೆ ಶಾಲಾ ಆಡಳಿತ ಮಂಡಳಿ ವತಿಯಿಂದ ಹೃತ್ಪೂರ್ವಕ ಅಭಿನಂದನೆಗಳು.











































