
ಆರ್‌ಸಿಬಿ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ತಂಡವನ್ನು ಸೋಲಿಸಿ ಸತತ ಎರಡನೇ ಬಾರಿ ಐಪಿಎಲ್ ಕಿರೀಟವನ್ನು ತನ್ನದಾಗಿಸಿಕೊಂಡಿದೆ.
ಹೈವೋಲ್ಟೇಜ್ ಫಿನಾಲೆಯಲ್ಲಿ ಆರ್‌ಸಿಬಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿತ್ತು. ಬ್ಯಾಟಿಂಗ್ ಮಾಡಿದ್ದ ಗುಜರಾತ್ ತಂಡವನ್ನು 156 ಗುರಿ ನೀಡಿದ್ದು, ಇದಕ್ಕೆ ಉತ್ತರವಾಗಿ ಆರ್‌ಸಿಬಿ 18 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ರೋಚಕ ಗೆಲುವು ಸಾಧಿಸಿದೆ.




























