ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರಿನಲ್ಲಿ ದಿನಾಂಕ 11 .09.2025 ರಂದು ರೋವರ್ಸ್ ವಿದ್ಯಾರ್ಥಿಗಳಿಗೆ ರೋವರ್ಸ್ ಸ್ಕೌಟ್ಸ್ ಲೀಡರ್ ಶ್ರೀ ಅರವಿಂದ ಕೆಎನ್ ಇವರು ಪ್ರಥಮ ಚಿಕಿತ್ಸೆಯ ಪ್ರಾತ್ಯಕ್ಷಿಕೆಯನ್ನು ನೀಡುವುದರ ಮೂಲಕ, ವಿದ್ಯಾರ್ಥಿಗಳಿಗೆ ಪ್ರಥಮ ಚಿಕಿತ್ಸೆಯ ಅಗತ್ಯತೆಯ ಬಗ್ಗೆ ಮಾಹಿತಿಯನ್ನು ನೀಡಿದರು.

You cannot copy content of this page