27.1 C
Udupi
Tuesday, March 24, 2026
spot_img
spot_img
HomeBlogಸರಕಾರಿ ಪದವಿ ಪೂರ್ವ ಕಾಲೇಜು, ಸಾಣೂರು

ಸರಕಾರಿ ಪದವಿ ಪೂರ್ವ ಕಾಲೇಜು, ಸಾಣೂರು

ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಜಾಥಾ ಕಾರ್ಯಕ್ರಮ


ಸರಕಾರಿ ಪದವಿ ಪೂರ್ವ ಕಾಲೇಜು, ಸಾಣೂರು ಇಲ್ಲಿ ದಿನಾಂಕ 24.09.2025 ರಂದು ರೇಂಜರ್ಸ್ ಹಾಗೂ ರೋವರ್ಸ್ ಘಟಕದ ವತಿಯಿಂದ ಮಧ್ಯ ವ್ಯಸನದ ವಿರುದ್ಧ ಅರಿವು ಮೂಡಿಸಲು ಜಾಥಾ ಕಾರ್ಯಕ್ರಮ ನಡೆಯಿತು.

ಕಾಲೇಜಿನ ಪ್ರಾಂಶುಪಾಲರು ಹಾಗೂ
ಡ್ರಗ್ ಕಂಟ್ರೋಲ್ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಸುಚೇತ ಮೇಡಂ ರವರು ಮಾದಕ ದ್ರವ್ಯ ವ್ಯಸನದ ಬಗ್ಗೆ ಮಾತನಾಡುತ್ತಾ, ಮಾದಕ ದ್ರವ್ಯ ಮಾರಾಟ ಹಾಗೂ ಅದರ ಸೇವನೆಯನ್ನು ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರವನ್ನು ವಿವರಿಸಿದರು.
ನಂತರ ಕಾಲೇಜಿನ ಮಾದಕ ದ್ರವ್ಯ ವ್ಯಸನ ನಿಯಂತ್ರಣ ಸಮಿತಿಯ ನೋಡಲ್ ಅಧಿಕಾರಿ ಹಿರಿಯ ಉಪನ್ಯಾಸಕರಾದ ಡಾ. ಸುಮತಿ ಪಿ ಹಾಗೂ ಸದಸ್ಯರಾದ ಶ್ರೀ ಅರವಿಂದ ಕೆ ಮತ್ತು ಶ್ರೀಮತಿ ಸ್ಮಿತಾ ಜೋಷ್ಮಾ ಫೆರ್ನಾಂಡೀಸ್ ರವರ ಮುಂದಾಳುತ್ವದಲ್ಲಿ ಜಾಥಾ ಕಾರ್ಯಕ್ರಮ ನಡೆಯಿತು. ಕಾಲೇಜಿನ ರೇಂಜರ್ಸ್ ಹಾಗೂ ರೋವರ್ಸ್ ವಿದ್ಯಾರ್ಥಿಗಳು, ಉಪನ್ಯಾಸಕರು ಜಾಥಾದಲ್ಲಿ ಭಾಗವಹಿಸಿದ್ದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page