25.8 C
Udupi
Tuesday, June 23, 2026
spot_img
spot_img
HomeBlogಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜಗೋಳಿ ಶಾಲಾ ವಿದ್ಯಾರ್ಥಿಗಳಿಗೆ ಜಾಲಿ ಬಾಯ್ಸ್ ಬಜಗೋಳಿ ತಂಡದಿಂದ...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜಗೋಳಿ ಶಾಲಾ ವಿದ್ಯಾರ್ಥಿಗಳಿಗೆ ಜಾಲಿ ಬಾಯ್ಸ್ ಬಜಗೋಳಿ ತಂಡದಿಂದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ ಕಾರ್ಯಕ್ರಮ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜಗೋಳಿ ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಜಾಲಿ ಬಾಯ್ಸ್ ಬಜಗೋಳಿ ತಂಡದಿಂದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SDMC ಅಧ್ಯಕ್ಷರಾದ ದೀಪಕ್ ಅತಿಕಾರಿಯಾವರು ವಹಿಸಿದ್ದರು. ಮುಡಾರು ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷರಾದ ಶೃತಿ ಡಿ ಅತಿಕಾರಿ ಕಾರ್ಯಕ್ರಮ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಅಬ್ಬೆಂಜಾಲು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ಆರೀಸ್. ಪಿ, ಜ್ವಾಲಿ ಬಾಯ್ಸ್ ಸದಸ್ಯರಾದ ಪ್ರಶಾoತ್ ಶೆಟ್ಟಿ,ರಾಜೇಶ್ ಕೋಟ್ಯಾನ್,ಸುದರ್ಶನ್ D. ರಾವ್,ಪ್ರಶಾಂತ್ ಕೋಟ್ಯಾನ್,ರವೀಂದ್ರ, ಸುನಿಲ್ ಶೆಟ್ಟಿ ,ಪ್ರಮೋದ್ ಜೈನ್ ,ರಜತ್ ರಾಮ್ ಮೋಹನ್ ,ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ವೀಣಾ ಕಾಮತ್,ಶಾಲಾ ಮುಖ್ಯ ಶಿಕ್ಷಕಿ ಸುಜಾತ ಕೆ. ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸುಮಾರು 90,000 ಅಧಿಕ ಮೊತ್ತ ಮೌಲ್ಯದ ನೋಟ್ ಬುಕ್ ಶೈಕ್ಷಣಿಕ ಸಾಮಾಗ್ರಿ ವಿತರಣೆ ಮಾಡಿದರು.,ಶೋಭಾ ನಿರೂಪಣೆಗೈದರು ಶಿಕ್ಷಕಿ ಸುರೇಖಾ ವಂದನಾರ್ಪಣೆಗೈದರು.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page