26.7 C
Udupi
Monday, March 30, 2026
spot_img
spot_img
HomeBlogಸರ್ಕಾರದ ಕಾರ್ಯಕ್ರಮಗಳಲ್ಲಿ ಭಾರತಮಾತೆ ಫೋಟೋ ಬಳಕೆಗೆ ವಿರೋಧ: ರಾಷ್ಟ್ರೀಯ ಚಿಹ್ನೆಗಳನ್ನು ಮಾತ್ರ ಬಳಸಲು ಸೂಚನೆ

ಸರ್ಕಾರದ ಕಾರ್ಯಕ್ರಮಗಳಲ್ಲಿ ಭಾರತಮಾತೆ ಫೋಟೋ ಬಳಕೆಗೆ ವಿರೋಧ: ರಾಷ್ಟ್ರೀಯ ಚಿಹ್ನೆಗಳನ್ನು ಮಾತ್ರ ಬಳಸಲು ಸೂಚನೆ

ತಿರುವನಂತಪುರ: ರಾಜ್ಯಪಾಲ ರಾಜೇಂದ್ರ ಅರ್ಲೆಕರ್ ತಾವು ಭಾಗವಹಿಸಿದ್ದ ಕಾರ್ಯಕ್ರಮಗಳಲ್ಲಿ ಸಿಂಹದ ಮೇಲೆ ಕುಳಿತಿರುವ ಕೇಸರಿ ಧ್ವಜವನ್ನು ಹಿಡಿದಿರುವ ಭಾರತ ಮಾತೆ ಫೋಟೋ ಬಳಕೆ ಮಾಡಿದ್ದು ಈ ವಿಚಾರ ಕೇರಳದಲ್ಲಿ ಭಾರಿ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಸರ್ಕಾರವು ಇಂತಹ ಕಾರ್ಯಕ್ರಮದಲ್ಲಿ ಭಾರತ ಮಾತೆಯ ಫೋಟೋ ಬಳಕೆಗೆ ನಿರ್ಬಂಧ ವಿಧಿಸಿದೆ.

ರಾಜ್ಯಪಾಲರು ರಾಜ್ಯದ ಮುಖ್ಯಸ್ಥರಾಗಿರುವುದರಿಂದ ಅವರು ಪಾಲ್ಗೊಳ್ಳುವ ಎಲ್ಲಾ ಕಾರ್ಯಕ್ರಮಗಳಲ್ಲಿ ರಾಜಕೀಯ ಮತ್ತು ಧಾರ್ಮಿಕ ಚಿಹ್ನೆ ಲಾಂಛನವನ್ನು ಬಳಸುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂದು ಸಂಪುಟ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ರಾಜ್ಯಪಾಲರ ಭವನಕ್ಕೆ ಸೂಚನಾ ಪತ್ರ ಕಳುಹಿಸಿದ್ದಾರೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page