25.1 C
Udupi
Thursday, October 30, 2025
spot_img
spot_img
HomeBlogಸರ್ಕಾರಿ ಆವರಣದಲ್ಲಿ ಖಾಸಗಿ ಸಂಸ್ಥೆಗಳು ಚಟುವಟಿಕೆ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ಸರ್ಕಾರದ ನಿರ್ದೇಶನಕ್ಕೆ...

ಸರ್ಕಾರಿ ಆವರಣದಲ್ಲಿ ಖಾಸಗಿ ಸಂಸ್ಥೆಗಳು ಚಟುವಟಿಕೆ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ಸರ್ಕಾರದ ನಿರ್ದೇಶನಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್

ಧಾರವಾಡ: ಕರ್ನಾಟಕ ಸರ್ಕಾರವು ಸರ್ಕಾರಿ ಆವರಣದಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಚಟುವಟಿಕೆಗಳನ್ನು ನಡೆಸುವ ಮೊದಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ಆದೇಶ ಹೊರಡಿಸಿದ್ದು ಇದೀಗ ಮಂಗಳವಾರ ಧಾರವಾಡ ಹೈಕೋರ್ಟ್ ಪೀಠವು ಈ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಸರ್ಕಾರದ ಈ ನಿರ್ದೇಶನವನ್ನು ಪ್ರಶ್ನಿಸಿ, ಪುನಶ್ಚೈತನ್ಯ ಸೇವಾ ಸಂಸ್ಥೆಯು ಅರ್ಜಿ ಸಲ್ಲಿಸಿದ್ದು ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠವು ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page