31.1 C
Udupi
Monday, April 13, 2026
spot_img
spot_img
HomeBlogಸಾರ್ವಜನಿಕ ಗಣೇಶೋತ್ಸವ ಸಮಿತಿ ಸಾಣೂರು, 2025-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಹೆಗ್ಡೆ ಪುನರಾಯ್ಕೆ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಸಾಣೂರು, 2025-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಹೆಗ್ಡೆ ಪುನರಾಯ್ಕೆ

ಸಾರ್ವಜನಿಕ ಗಣೇಶೋತ್ಸವ ಸಮಿತಿ ಸಾಣೂರು ಇದರ 2025-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಹೆಗ್ಡೆ ಪುನರಾಯ್ಕೆಯಾಗಿದ್ದಾರೆ.ಇನ್ನುಳಿದಂತೆ ಸಮಿತಿಯ ಎಲ್ಲಾ ಪದಾಧಿಕಾರಿಗಳನ್ನು ಮುಂದಿನ ಎರಡು ವರ್ಷಗಳ ತನಕ ಸಮಿತಿಯ ಸರ್ವ ಸದಸ್ಯರ ಒಮ್ಮತದ ತೀರ್ಮಾನದಂತೆ ಪುನರಾಯ್ಕೆ ಮಾಡಲಾಗಿದೆ.ದಿನಾಂಕ 17/09/2025 ರಂದು ಯುವಕ ಮಂಡಲ (ರಿ.) ಸಾಣೂರು ಇದರ ಜ್ಯೋತಿ ಕಲಾ ಮಂಟಪದ ಸಭಾಂಗಣದಲ್ಲಿ ನಡೆದ 35 ನೇ ವರ್ಷದ ಸಾಣೂರು ಸಾರ್ವಜನಿಕ ಗಣೇಶೋತ್ಸವದ ಲೆಕ್ಕ ಪತ್ರ ಮಂಡನೆ ಮತ್ತು ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page