
ಕಾರ್ಕಳ: ತಾಲೂಕಿನ ರೆಂಜಾಳ ಗ್ರಾಮದಲ್ಲಿ ನಡೆದ ನಾಲ್ಕನೇ ವರ್ಷದ ಸೋಂಬೆಟ್ಟು ಪ್ರೆಂಡ್ಸ್ ಟ್ರೋಫಿ 2025 ಕ್ರಿಕೆಟ್ ಪಂದ್ಯಾಟದಲ್ಲಿ ಉಳಿದ ಹಣವನ್ನು ಜಗ್ಗು ರೆಂಜಾಳ ಇವರ ತಾಯಿಯ ಮುಂದಿನ ಚಿಕಿತ್ಸೆಗೆ ರೆಂಜಾಳ ಪಂಚಾಯತ್ ಅಧ್ಯಕ್ಷರಾದ ರಮೇಶ್ ವಿ ಶೆಟ್ಟಿ ಮತ್ತು ಸದಸ್ಯರಾದ ರಮೇಶ್ ಶೆಟ್ಟಿ ಮಂಜೊಟ್ಟು ಹಾಗೂ ವೃಷಭ್ ರಾಜ್ ಜೈನ್ ರೆಂಜಾಳ ಇವರ ಉಪಸ್ಥಿತಿಯಲ್ಲಿ ನೀಡಲಾಯಿತು.





















































